ಅ.14,15 ರಂದು ಅಂತಾರಾಷ್ಟ್ರೀಯ ಮಟ್ಟದ ಬೌದ್ಧಮಹಾ ಸಮ್ಮೇಳನ

ಅಕ್ಟೋಬರ್ 14 ಮತ್ತು 15ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬೌದ್ಧಮಹಾ ಸಮ್ಮೇಳನವನ್ನು ಆಯೋ ಜಿಸಲಾಗಿದೆ ಎಂದು ಉರಿಲಿಂಗಿಪೆದ್ದಿ ಮಠದ ಪೀಠಾಧಿಪತಿ ಜ್ಞಾನಪ್ರಕಾಶ ಸ್ವಾಮೀಜಿ ತಿಳಿಸಿದರು.

ಅ.14,15 ರಂದು ಅಂತಾರಾಷ್ಟ್ರೀಯ ಮಟ್ಟದ ಬೌದ್ಧಮಹಾ ಸಮ್ಮೇಳನ Read More