ಮುಸ್ಲಿಮರಿಗೆ ಶೇ.4 ರಷ್ಟು ಗುತ್ತಿಗೆ ಮೀಸಲು; ಜೆಡಿಎಸ್ ನಿಲುವು ಸ್ಪಷ್ಟಪಡಿಸಿದ ಹೆಚ್.ಡಿ.ಕೆ

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ, ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದು ಕೇಂದ್ರ ‌ಸಚಿವ ಹೆಚ್ ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮುಸ್ಲಿಮರಿಗೆ ಶೇ.4 ರಷ್ಟು ಗುತ್ತಿಗೆ ಮೀಸಲು; ಜೆಡಿಎಸ್ ನಿಲುವು ಸ್ಪಷ್ಟಪಡಿಸಿದ ಹೆಚ್.ಡಿ.ಕೆ Read More