ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ 4 ಕಾರ್ಮಿಕರ ದುರ್ಮರಣ

ಮುಂಬೈ,ಮಾ.9: ಮುಂಬೈನಲ್ಲಿ ನೀರಿನ ಟ್ಯಾಂಕ್ ಸ್ವಚ್ಚಗೊಳಿಸಲು ಹೋದ ವೇಳೆ 4 ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದಾಗ ನಾಲ್ಕು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಾಗಪಡ ಪ್ರದೇಶದ …

ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ 4 ಕಾರ್ಮಿಕರ ದುರ್ಮರಣ Read More