ಉಗ್ರರ ದಾಳಿ: ಮೃತರ ಕುಟುಂಬಕ್ಕೆ 50ಲಕ್ಷ ಪರಿಹಾರಕ್ಕೆ ಜೋಗಿ ಮಂಜು ಆಗ್ರಹ

ಉಗ್ರರ ದಾಳಿಯಲ್ಲಿ ಜೀವ ಕಳೆದಕೊಂಡ ಮೂವರು ಕನ್ನಡಿಗರ ಕುಟುಂಬಕ್ಕೆ ತಲಾ ಐವತ್ತು ಲಕ್ಷ ರೂ ಪರಿಹಾರ ನೀಡಬೇಕೆಂದು‌ ಸಿಎಂ ಸಿದ್ದರಾಮಯ್ಯ ಅವರನ್ನು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಜೋಗಿ ಮಂಜು ಆಗ್ರಹಿಸಿದ್ದಾರೆ.

ಉಗ್ರರ ದಾಳಿ: ಮೃತರ ಕುಟುಂಬಕ್ಕೆ 50ಲಕ್ಷ ಪರಿಹಾರಕ್ಕೆ ಜೋಗಿ ಮಂಜು ಆಗ್ರಹ Read More