ದರ್ಶನ್‌ಗೆ ಹಾಸಿಗೆ, ದಿಂಬು:ಅ.9 ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ಕುರಿತು ‌ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಾಲಯ,ಈ ಕುರಿತು ಆದೇಶವನ್ನು ಅ.9ಕ್ಕೆ ಕಾಯ್ದಿರಿಸಿದೆ.

ದರ್ಶನ್‌ಗೆ ಹಾಸಿಗೆ, ದಿಂಬು:ಅ.9 ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್ Read More

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ಜಮೀನು ವಿಚಾರಕ್ಕೆ ವ್ಯಕ್ತಿಯ ತಲೆಗೆ ಗೂಟದಿಂದ ಹೊಡೆದು ಕೊಲೆ ಮಾಡಿದ್ದ ಆರೋಪಿಗೆ ಕೊಳ್ಳೇಗಾಲ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ Read More

ಐದು ಹುಲಿ ಸಾವಿನ ಪ್ರಕರಣ: ಆರೋಪಿಗಳಿಗೆ 3 ದಿನ ನ್ಯಾಯಾಂಗ ಬಂಧನ

ಐದು ಹುಲಿ ಸಾವಿನ ಪ್ರಕರಣದ ಮೂವರು ಆರೋಪಿಗಳಿಗೆ ಮೂರು ದಿನಗಳ ಕಾಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಐದು ಹುಲಿ ಸಾವಿನ ಪ್ರಕರಣ: ಆರೋಪಿಗಳಿಗೆ 3 ದಿನ ನ್ಯಾಯಾಂಗ ಬಂಧನ Read More