ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ
ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ Read More