
ಕಿಚ್ಚ ಸುದೀಪ್ ಗೆ ಮಾತೃ ವಿಯೋಗ
ಬೆಂಗಳೂರು: ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಸರೋಜ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು,ಹಾಗಾಗಿಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಅವರು ಭಾನುವಾರ ಬೆಳಿಗ್ಗೆ 7 …
ಕಿಚ್ಚ ಸುದೀಪ್ ಗೆ ಮಾತೃ ವಿಯೋಗ Read More