
ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್ ಅರಸ್ ನಿಧನ
ಬೆಂಗಳೂರು: ನಟಿ ಅಮೂಲ್ಯ ಅವರ ಸಹೋದರ ಹಾಗೂ ನಿರ್ದೇಶಕ ದೀಪಕ್ ಅರಸ್ ಅವರು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದಾಗಿ ದೀಪಕ್ ಅರಸ್ ಅವರು ನಿಧನರಾಗಿದ್ದಾರೆ. ದೀಪಕ್ ಅರಸ್ ಅವರಿಗೆ ಕಿಡ್ನಿ ತೊಂದರೆ ಇದ್ದುದರಿಂದ ಡಯಾಲಿಸಿಸ್ ಕೂಡ ಮಾಡಿಸುತ್ತಿದ್ದರು. ಆದರೆ ಚಿಕಿತ್ಸೆ …
ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್ ಅರಸ್ ನಿಧನ Read More