ಸಾರ್ವಜನಿಕರೊಂದಿಗೆ ಪೊಲೀಸರ ವರ್ತನೆ ಶಿಸ್ತುಬದ್ಧವಾಗಿರಲಿ – ಅಲೋಕ್ ಕುಮಾರ್

ಮೈಸೂರಿನ ಜ್ಯೋತಿನಗರದಲ್ಲಿರುವ ಮಹಿಳಾ ಪೊಲೀಸ್ ತರಬೇತಿ ಶಾಲೆಯಲ್ಲಿ ಬುಧವಾರ ಆಯೋಜಿಸಲಾಗಿದ್ದ 9 ನೇ ತಂಡದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಪ್ರಶಿಕ್ಷಣಾರ್ಥಿಗಳ ಬುನಾದಿ ತರಬೇತಿ ಶಿಬಿರಕ್ಕೆ ಅಲೋಕ್ ಕುಮಾರ್ ಚಾಲನೆ ನೀಡಿದರು.

ಸಾರ್ವಜನಿಕರೊಂದಿಗೆ ಪೊಲೀಸರ ವರ್ತನೆ ಶಿಸ್ತುಬದ್ಧವಾಗಿರಲಿ – ಅಲೋಕ್ ಕುಮಾರ್ Read More