ಹೊಸ ಬೆಳಕು ಸೇವಾ ಟ್ರಸ್ಟ್ ನಿಂದ ಪ್ರಾಣಿ ಪಕ್ಷಿಗಳಿಗೆ ನೀರು ಇಡುವ ಕಾರ್ಯ

ಹೊಸ ಬೆಳಕು ಸೇವಾ ಟ್ರಸ್ಟ್ ವತಿಯಿಂದ ಮೈಸೂರಿನ ವಿಜಯನಗರ ರೈಲ್ವೆ ಬಡಾವಣೆಯ ಉದ್ಯಾನವನದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರು ಇಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಹೊಸ ಬೆಳಕು ಸೇವಾ ಟ್ರಸ್ಟ್ ನಿಂದ ಪ್ರಾಣಿ ಪಕ್ಷಿಗಳಿಗೆ ನೀರು ಇಡುವ ಕಾರ್ಯ Read More