ನಾಳೆ ಅ ಕ ಬ್ರಾ ಮಹಾಸಭಾ ನೂತನ ರಾಜ್ಯ ಪದಾಧಿಕಾರಿಗಳಿಗೆ ಅಭಿನಂದನೆ

ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಪದಾಧಿಕಾರಿಗಳಾಗಿ ನೇಮಕಗೊಂಡ ವಿವಿಧ ಪದಾಧಿಕಾರಿಗಳಿಗೆ ಅಭಿನಂದನೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಧರಮೂರ್ತಿ ಅವರು ತಿಳಿಸಿದ್ದಾರೆ.

ನಾಳೆ ಅ ಕ ಬ್ರಾ ಮಹಾಸಭಾ ನೂತನ ರಾಜ್ಯ ಪದಾಧಿಕಾರಿಗಳಿಗೆ ಅಭಿನಂದನೆ Read More