
ಮೈಸೂರಿನಲ್ಲಿ ರೌಡಿಗಳ ಅಟ್ಟಹಾಸ:ಆರೋಪಿಗಳ ಬಂಧನಕ್ಕೆ ತೇಜಸ್ವಿ ಆಗ್ರಹ
ರಾಮಾನುಜ ರಸ್ತೆಯಲ್ಲಿ ನಿನ್ನೆ ರಾತ್ರಿ ಮಚ್ಚು ಲಾಂಗು ಗಳಿಂದ ಆಟೋದಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸುವಂತೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ರೌಡಿಗಳ ಅಟ್ಟಹಾಸ:ಆರೋಪಿಗಳ ಬಂಧನಕ್ಕೆ ತೇಜಸ್ವಿ ಆಗ್ರಹ Read More