
ಮತ ಕಳವಿನ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆಯೋಗ ರಚಿಸಿ ತನಿಖೆ ಮಾಡಿ:ಆಪ್
ಮತ ಕಳವಿನ ಬಗ್ಗೆ ಕೂಡಲೇ ಸರ್ವೋಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ಆಯೋಗ ರಚಿಸಿ ತನಿಖೆ ನಡೆಸಬೇಕೆಂದು ಆಮ್ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ ಒತ್ತಾಯಿಸಿದ್ದಾರೆ.
ಮತ ಕಳವಿನ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆಯೋಗ ರಚಿಸಿ ತನಿಖೆ ಮಾಡಿ:ಆಪ್ Read More