
ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟ; ನಾಮ ಹಾಕೋದರಲ್ಲಿ ಕಾಂಗ್ರೆಸ್ ಮುಂದು:ಅಶೋಕ್
ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟ; ನಾಮ ಹಾಕೋದರಲ್ಲಿ ಕಾಂಗ್ರೆಸ್ ಮುಂದು:ಅಶೋಕ್ Read Moreನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟ; ನಾಮ ಹಾಕೋದರಲ್ಲಿ ಕಾಂಗ್ರೆಸ್ ಮುಂದು:ಅಶೋಕ್ Read Moreವಕ್ಫ್ ಮಂಡಳಿ ಹಿಂದೂಗಳು ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ವಕ್ಫ್ ಭೂ ಕಬಳಿಕೆ ವಿರುದ್ಧದ ಹೋರಾಟದಲ್ಲಿ ಬಿಜೆಪಿಗೆ ಜಯ: ಆರ್.ಅಶೋಕ Read Moreಬೆಂಗಳೂರು: ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿದ್ದರಾಮಯ್ಯ ನವರ ಸರ್ಕಾರ, ಹೈಕಮಾಂಡ್ ನಾಯಕರ ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ಪ್ರತಿಪಕ್ಷದ ನಾಯಕ ಅಶೋಕಾ ದೂರಿದ್ದಾರೆ. ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತತರಿಗೆ ಪರಿಹಾರ …
ಕರ್ನಾಟಕಕ್ಕೆ ರಾಜ್ಯ ಸರ್ಕಾರ ಮಾರಿ:ಅಶೋಕ್ ಟೀಕೆ Read Moreಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್ 20 ಕೋಟಿ ವೆಚ್ಚ ಮಾಡಿ ಸಮಾವೇಶ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಅಶೋಕ್ ಕಿಡಿಕಾರಿದರು. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು …
ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು:ಸಿಎಂ ರಾಜೀನಾಮೆಗೆ ಅಶೋಕ್ ಆಗ್ರಹ Read Moreಬೆಂಗಳೂರು: ವಕ್ಫ್ ವಿಚಾರದಲ್ಲಿ ದಿನಕ್ಕೊಂದು ನಾಟಕ, ಕ್ಷಣಕ್ಕೊಂದು ಸುಳ್ಳು ಹೇಳುತ್ತಿರುವ ಸರ್ಕಾರ ಈಗ ಮತ್ತೊಮ್ಮೆ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ.ಎಂದು ಪ್ರತಿಪಕ್ಷ ನಾಯಕ ಅಶೋಕ್ ಟೀಕಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನವರೇ,ವಕ್ಫ್ ವಿಚಾರ ಮೊದಲು ಪ್ರಸ್ತಾಪವಾದಾಗ ಸರ್ಕಾರ ಯಾರಿಗೂ ನೋಟೀಸು ಕಳಿಸುತ್ತಲೇ …
ವಕ್ಫ್ ವಿಚಾರದಲ್ಲಿ ಸರ್ಕಾರ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ:ಅಶೋಕ್ Read Moreಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಗ್ಗಳ್ಳಿಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಅಶೋಕ್ ಪಾಲ್ಗೊಂಡಿದ್ದರು
ಬಡವರ ಪರವೆನ್ನುವ ಸಿಎಂ ಎಷ್ಟು ಜಲಾಶಯ ನಿರ್ಮಿಸಿದ್ದಾರೆ:ಅಶೋಕ್ Read Moreಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿ ಜಯ ಸಾಧಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಹೇಳಿದರು. …
ಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು:ಅಶೋಕ್ ಆರೋಪ Read Moreಬೆಂಗಳೂರಿನ ಜಯನಗರದ ಅರಸು ಕಾಲೋನಿಯಲ್ಲಿ ರೇಷನ್ ಕಾರ್ಡ್ ರದ್ದುಗೊಂಡ ಕುಟುಂಬದವರನ್ನು ಆರ್.ಅಶೋಕ್, ಬಸವರಾಜ ಬೊಮ್ಮಾಯಿ ಭೇಟಿ ಮಾಡಿದರು.
ಸಿದ್ದರಾಮಯ್ಯ ಅನ್ನಭಾಗ್ಯದ ಬದಲು ಕನ್ನಭಾಗ್ಯ ಕೊಟ್ಟಿದ್ದಾರೆ:ಅಶೋಕ್ Read Moreಬೆಂಗಳೂರು: ರಾಜ್ಯದ ಜನರಿಗೆ 40 ಪರ್ಸೆಂಟ್ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಪರ್ಸೆಂಟ್ ಭ್ರಷ್ಟರಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಕಳೆದ 18 ತಿಂಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದಿನನಿತ್ಯ ಒಬ್ಬರಲ್ಲ ಒಬ್ಬ …
ಸಿದ್ದರಾಮಯ್ಯ 100 ಪರ್ಸೆಂಟ್ ಭ್ರಷ್ಟರು-ಅಶೋಕ್ ವಾಗ್ದಾಳಿ Read Moreಬೆಂಗಳೂರು: ಸಿದ್ದರಾಮಯ್ಯನವರೆ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಸುಳ್ಳು ಹೇಳುತ್ತೀರಲ್ಲಾ,ನಿಮ್ಮ ಭಂಡತನಕ್ಕೆ ಏನು ಹೇಳಬೇಕು ಎಂದು ಪ್ರತಿಪಕ್ಷ ನಾಯಕ ಅಶೋಕ್ ಪ್ರಶ್ನಿಸಿದ್ದಾರೆ. ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4 …
ಎಡವಟ್ಟು ಮಾಡೋದು ಸುಳ್ಳು ಹೇಳೋದು ಸಿದ್ದರಾಮಯ್ಯ ದಿನಚರಿ:ಅಶೋಕ್ Read More