15 ಲಕ್ಷ ರೂಪಾಯಿ ಏನಾಯ್ತು – ಡಿಕೆಶಿಗೆ ಅಶೋಕ್ ಪ್ರಶ್ನೆ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಾರ್ಡ್ ಗೆ ತಲಾ 15 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರಲ್ಲ ಆ ಹಣವೆಲ್ಲಾ ಏನಾಯ್ತು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ಈ ಕುರಿತು …

15 ಲಕ್ಷ ರೂಪಾಯಿ ಏನಾಯ್ತು – ಡಿಕೆಶಿಗೆ ಅಶೋಕ್ ಪ್ರಶ್ನೆ Read More

ಯೋಗೇಶ್ವರ್ ವಿರುದ್ಧ ಅಶೋಕ್ ಕಿಡಿ

ಬೆಂಗಳೂರು: ಮಾಜಿ ಸಚಿವ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿರುವುದಕ್ಕೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಕೆಂಡಮಂಡಲರಾಗಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಶೋಕ್, ಯೋಗೇಶ್ವರ್ ಕಾಂಗ್ರೆಸ್‌ಗೆ ಸೇರ್ಪಡೆಗೊಂದು ಬಿಜೆಪಿಗೆ ದ್ರೋಹ ಬಗೆದಿದ್ದಾರೆ ಎಂದು ಕಿಡಿಕಾರಿದರು. ಎಚ್ ಡಿ ಕುಮಾರಸ್ವಾಮಿ ಅವರು …

ಯೋಗೇಶ್ವರ್ ವಿರುದ್ಧ ಅಶೋಕ್ ಕಿಡಿ Read More

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣ ಅಲ್ಲ:ಅಶೋಕ್

ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣ ಅಲ್ಲ,3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. …

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣ ಅಲ್ಲ:ಅಶೋಕ್ Read More

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳ ಅಗತ್ಯವಿಲ್ಲ-ಸಿದ್ದು

ರಾಯಚೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳ ಅಗತ್ಯವಿಲ್ಲ, ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ …

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳ ಅಗತ್ಯವಿಲ್ಲ-ಸಿದ್ದು Read More

ಸಿಎಂ ತಪ್ಪು ಒಪ್ಪಿಕೊಂಡಂತಾಗಿದೆ:ಅಶೋಕ್

ಬೆಂಗಳೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದು ಪ್ರತಿಪಕ್ಷದ ನಾಯಕ‌ ಆರ. ಅಶೋಕ್ ಹೇಳಿದ್ದಾರೆ. ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆಅವರು …

ಸಿಎಂ ತಪ್ಪು ಒಪ್ಪಿಕೊಂಡಂತಾಗಿದೆ:ಅಶೋಕ್ Read More

ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌ :‌ ಅಶೋಕ್ ಕಿಡಿ

ಬೆಂಗಳೂರು: ನಾಗಮಂಗಲದಲ್ಲಿ ವಿಚಾರಣೆ ನಡೆಸುವ ಮೊದಲೇ ರಾಜ್ಯ ಸರ್ಕಾರ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌ ಕೊಡಲು ಹೊರಟಿದೆ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪಿಸಿದ್ದಾರೆ. ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ …

ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌ :‌ ಅಶೋಕ್ ಕಿಡಿ Read More

ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದೆ‌ ಸರ್ಕಾರ-ಅಶೋಕ್ ಟೀಕೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ …

ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದೆ‌ ಸರ್ಕಾರ-ಅಶೋಕ್ ಟೀಕೆ Read More

ಸರ್ಕಾರ ರಾಜ್ಯಪಾಲರ ಮೇಲೆ ಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸಿದೆ:ಅಶೋಕ್

ಬೆಂಗಳೂರು:ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಮುಜುಗರ ಅನುಭವಿಸುತ್ತಿರುವ ರಾಜ್ಯ ಸರ್ಕಾರ ರಾಜ್ಯಪಾಲರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸಲು ಹೊರಟಿದೆ ಇದು ಖಂಡನೀಯ ಮತ್ತು ಅಕ್ಷಮ್ಯ ಅಪರಾಧ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸರ್ಕಾರದ ಸರಣಿ ಭ್ರಷ್ಟಾಚಾರ ಬಯಲಾದಾಗಿನಿಂದ …

ಸರ್ಕಾರ ರಾಜ್ಯಪಾಲರ ಮೇಲೆ ಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸಿದೆ:ಅಶೋಕ್ Read More