ಕೆಪಿಎಸ್ ಸಿ ಮರು ಪರೀಕ್ಷೆ: ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂದಿದೆ-ಅಶೋಕ್

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸರ್ಕಾರದ ಈ ನಿರ್ಧಾರ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಮತ್ತು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ …

ಕೆಪಿಎಸ್ ಸಿ ಮರು ಪರೀಕ್ಷೆ: ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂದಿದೆ-ಅಶೋಕ್ Read More