ಸುನಿತಾ ವಿಲಿಯಮ್ಸ್, ಬುಚ್ ಮಾ.19ಕ್ಕೆ ಭೂಮಿಗೆ ವಾಪಸಾಗುವ ಸಾಧ್ಯತೆ

ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ನೋರ್ ಅವರು ಮಾರ್ಚ್ 19ರಂದು ಭೂಮಿಗೆ ವಾಪಸಾಗುವ ಸಾಧ್ಯತೆಯಿದೆ.

ಸುನಿತಾ ವಿಲಿಯಮ್ಸ್, ಬುಚ್ ಮಾ.19ಕ್ಕೆ ಭೂಮಿಗೆ ವಾಪಸಾಗುವ ಸಾಧ್ಯತೆ Read More