ಬೆಂಗಳೂರಿನಲ್ಲಿ ಎಟಿಎಂ ಹಣ ಎಗರಿಸುತ್ತಿದ್ದ 6 ಮಂದಿ ಬಂಧನ
ತೆಲುಗು ಚಿತ್ರ ಲಕ್ಕಿ ಭಾಸ್ಕರ್
ಮಾದರಿಯಲ್ಲಿ ಎಟಿಎಂ ಹಣ ಎಗರಿಸುತ್ತಿದ್ದ ಆರು ಮಂದಿಯನ್ನು ಬೆಂಗಳೂರಿನ ಮಹಾಲಕ್ಷ್ಮಿಪುರಂ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.