ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ ಬಳಿ 1,800 ಕೋಟಿ ಮೌಲ್ಯದ ಡ್ರಗ್ಸ್‌ ವಶ

ಎಟಿಎಸ್ ಮತ್ತು ಐಸಿಜಿ ಜಂಟಿ ಕಾರ್ಯಾಚರಣೆಯಲ್ಲಿ, ಗುಜರಾತ್ ಕರಾವಳಿಯ ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆಯ ಬಳಿ 1,800 ಕೋಟಿ ರೂ. ಮೌಲ್ಯದ 300 ಕೆಜಿ ಮೆಥಾಂಫೆಟಮೈನ್ ಡ್ರಗ್ಸ್‌ ATS ವಶಪಡಿಸಿಕೊಳ್ಳಲಾಗಿದೆ.

ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ ಬಳಿ 1,800 ಕೋಟಿ ಮೌಲ್ಯದ ಡ್ರಗ್ಸ್‌ ವಶ Read More