
ನಮ್ಮ ಸನಾತನ ಹಿಂದೂ ಧರ್ಮವನ್ನು ಉಳಿಸಿ ಬೆಳೆಸಿ: ಶ್ರೀ ಗಣಪತಿ ಸ್ವಾಮೀಜಿ ಕರೆ
ಮೈಸೂರು: ನಮ್ಮ ಧರ್ಮ ಅತ್ಯಂತ ಹಳೆಯದಾದ ಸನಾತನ ಧರ್ಮ, ನಮ್ಮ ಹಿಂದೂ ಧರ್ಮವನ್ನು ಉಳಿಸಲು ಮಕ್ಕಳು ಪಣ ತೊಡಬೇಕು ಎಂದು ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಕರೆ ನೀಡಿದರು. ಅವಧೂತ ದತ್ತಪೀಠದ ವತಿಯಿಂದ ನಡೆದ 10ನೇ ಕರ್ನಾಟಕ …
ನಮ್ಮ ಸನಾತನ ಹಿಂದೂ ಧರ್ಮವನ್ನು ಉಳಿಸಿ ಬೆಳೆಸಿ: ಶ್ರೀ ಗಣಪತಿ ಸ್ವಾಮೀಜಿ ಕರೆ Read More