ಶ್ರೀರಾಮನ ಪ್ರತಿಷ್ಠಾಪನೆ:ಕಾಂಗ್ರೆಸಿಗರಿಗೆ ಜೀರ್ಣಿಸಿಕೊಳ್ಳಲಾಗಿಲ್ಲ-ಅಶೋಕ್

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಕಳೆದರೂ ಕೆಲ ಕಾಂಗ್ರೆಸ್ ನಾಯಕರಿಗೆ ಈಗಲೂ ಅದನ್ನು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಶ್ರೀರಾಮನ ಪ್ರತಿಷ್ಠಾಪನೆ:ಕಾಂಗ್ರೆಸಿಗರಿಗೆ ಜೀರ್ಣಿಸಿಕೊಳ್ಳಲಾಗಿಲ್ಲ-ಅಶೋಕ್ Read More