ಬಾಬು ಜಗಜೀವನ್ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು:ಸಿಎಂ

ವಿಧಾಸೌಧದ ಪಶ್ಚಿಮ ದ್ವಾರದ ಬಳಿ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರ ನಾಯಕ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಅವರ118 ನೇ ಜನ್ಮದಿನ ಅಂಗವಾಗಿ ಅವರ ಪ್ರತಿಮೆಗೆ ಸಿಎಂ ಮಾಲಾರ್ಪಣೆ ಮಾಡಿದರು

ಬಾಬು ಜಗಜೀವನ್ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು:ಸಿಎಂ Read More