ಬಲೂಚ್ ಲಿಬರೇಶನ್ ಆರ್ಮಿ ದಾಳಿ:ಪಾಕ್ ಸೇನಾ ಬೆಂಗಾವಲು ಪಡೆಯ 10 ಮಂದಿ ಸಾವು

ಬಲೂಚಿಸ್ತಾನದ ಕ್ವೆಟ್ಟಾ ಬಳಿಯ ಮಾರ್ಗತ್ ಪ್ರದೇಶದಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯ ಮೇಲೆ ಬಲೂಚ್ ಲಿಬರೇಶನ್ ಆರ್ಮಿ ದಾಳಿ ನಡೆಸಿದ್ದು, ಪಾಕ್ ಸೇನೆಯ 10 ಸಿಬ್ಬಂದಿಯನ್ನು ಹತ್ಯೆ ಮಾಡಿದೆ.

ಬಲೂಚ್ ಲಿಬರೇಶನ್ ಆರ್ಮಿ ದಾಳಿ:ಪಾಕ್ ಸೇನಾ ಬೆಂಗಾವಲು ಪಡೆಯ 10 ಮಂದಿ ಸಾವು Read More