
ಕರ್ನಾಟಕದಲ್ಲಿ ವ್ಯವಹರಿಸಬೇಕಾದರೆ ಕನ್ನಡ ಭಾಷೆಯನ್ನೇ ಬಳಸಿ:ಉಮಾಶ್ರೀ
ಬೆಳಗಾವಿ: ಮನೆಯಲ್ಲಿ ಯಾರು ಯಾವ ಭಾಷೆಯನ್ನಾದರೂ ಮಾತನಾಡಲಿ,ಆದರೆ ವಾಸಿಸುತ್ತಿರುವುದು ಕರ್ನಾಟಕದಲ್ಲಿ ಹಾಗಾಗಿ ವ್ಯವಹರಿಸಬೇಕಾದರೆ ಕನ್ನಡ ಭಾಷೆಯನ್ನೇ ಬಳಸಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಹೇಳಿದರು. ಕೆಎಸ್ಸಾರ್ಟಿಸಿ ಬಸ್ ನಲ್ಲಕ ಮರಾಠಿ ಪುಂಡರಿಂದ ಹಲ್ಲೆಗೊಳಗಾದ ಬಸ್ ನಿರ್ವಾಹಕನನ್ನು ಆಸ್ಪತ್ರೆಯಲ್ಲಿ ಭೇಟಿಯಾದ ಬಳಿಕ …
ಕರ್ನಾಟಕದಲ್ಲಿ ವ್ಯವಹರಿಸಬೇಕಾದರೆ ಕನ್ನಡ ಭಾಷೆಯನ್ನೇ ಬಳಸಿ:ಉಮಾಶ್ರೀ Read More