ಸಿ. ಟಿ ರವಿ ಅಸಭ್ಯ ಪದ ಬಳಕೆ:ಕ್ರಿಮಿನಲ್ ಅಪರಾಧ- ಸಿಎಂ

ಬೆಳಗಾವಿ:‌ ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿರುವುದು ಕ್ರಿಮಿನಲ್ ಅಪರಾಧವಾಗಿದೆ‌ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು …

ಸಿ. ಟಿ ರವಿ ಅಸಭ್ಯ ಪದ ಬಳಕೆ:ಕ್ರಿಮಿನಲ್ ಅಪರಾಧ- ಸಿಎಂ Read More