ತಲೆಮರೆಸಿಕೊಂಡಿದ್ದ ವಜ್ರ ವ್ಯಾಪಾರಿ ಮೆಹುಲ್​ ಚೋಕ್ಸಿ ಅರೆಸ್ಟ್

ಭಾರತೀಯ ತನಿಖಾ ಸಂಸ್ಥೆಗಳ ಕೋರಿಕೆಯ ಮೇರೆಗೆ ತಲೆಮರೆಸಿಕೊಂಡಿದ್ದ ವಜ್ರ ವ್ಯಾಪಾರಿ ಮೆಹುಲ್​ ಚೋಕ್ಸಿಯನ್ನು ಬಂಧಿಸಲಾಗಿದೆ ಎಂದು ಬೆಲ್ಜಿಯಂ ಫೆಡರಲ್​ ಪಬ್ಲಿಕ್​ ಸರ್ವಿಸ್​ ತಿಳಿಸಿದೆ.

ತಲೆಮರೆಸಿಕೊಂಡಿದ್ದ ವಜ್ರ ವ್ಯಾಪಾರಿ ಮೆಹುಲ್​ ಚೋಕ್ಸಿ ಅರೆಸ್ಟ್ Read More