ಐಪಿಎಲ್ ಬೆಟ್ಟಿಂಗ್ ಗೆ ಕಡಿವಾಣ ಹಾಕಲು ಕರ್ನಾಟಕ ಹಿತರಕ್ಷಣ ವೇದಿಕೆ ಆಗ್ರಹ

ಐಪಿಎಲ್ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕೆಂದು ಸೈಬರ್ ಕ್ರೈಮ್ ಅಪರಾಧಗಳ ವಿಭಾಗದ ಸೈಬರ್ ಕ್ರೈಂ ಪೊಲೀಸ್ ನಿರೀಕ್ಷಕರಾದ ನಂದೀಶ್ ಕುಮಾರ್ ಅವರಿಗೆ
ಕರ್ನಾಟಕ ಹಿತರಕ್ಷಣ ವೇದಿಕೆಯವರು ಮನವಿ ಮಾಡಿದರು.

ಐಪಿಎಲ್ ಬೆಟ್ಟಿಂಗ್ ಗೆ ಕಡಿವಾಣ ಹಾಕಲು ಕರ್ನಾಟಕ ಹಿತರಕ್ಷಣ ವೇದಿಕೆ ಆಗ್ರಹ Read More