
ಮಕ್ಕಳು ಪ್ರತಿದಿನ ಒಂದು ಭಗವದ್ಗೀತೆ ಶ್ಲೋಕವನ್ನು ಕಲಿಯಲಿ: ಪುನೀತ್ ಜಿ
ನಂಜನಗೂಡಿನ ಶಂಕರಮಠದಲ್ಲಿ ವಿಶ್ವ ಹಿಂದೂ ಪರಿಷತ್ 61 ನೇ ವರ್ಷದ ಸ್ಥಾಪನ ದಿನಾಚರಣೆ ಅಂಗವಾಗಿ ರಾಧಾ – ಕೃಷ್ಣ ವೇಷ ಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು.
ಮಕ್ಕಳು ಪ್ರತಿದಿನ ಒಂದು ಭಗವದ್ಗೀತೆ ಶ್ಲೋಕವನ್ನು ಕಲಿಯಲಿ: ಪುನೀತ್ ಜಿ Read More