
ಮೈಸೂರಿನಲ್ಲಿ ಪ್ರಥಮ ರೋಬೋಟಿಕ್ ಥೈರಾಯ್ಡ್ ಶಸ್ತ್ರಚಿಕಿತ್ಸೆ ಯಶಸ್ವಿ
ಮೈಸೂರಿನ ಭಾರತ್ ಆಸ್ಪತ್ರೆ ಮತ್ತು ಆಂಕಾಲಜಿ ಹಾಗೂ ರೋಬೋಟಿಕ್ ಸರ್ಜರಿ ಸಂಸ್ಥೆಯಲ್ಲಿ ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಬಳಸಿ ಥೈರಾಯ್ಡ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ.
ಮೈಸೂರಿನಲ್ಲಿ ಪ್ರಥಮ ರೋಬೋಟಿಕ್ ಥೈರಾಯ್ಡ್ ಶಸ್ತ್ರಚಿಕಿತ್ಸೆ ಯಶಸ್ವಿ Read More