ತಾಯಿ ಭುವನೇಶ್ವರಿಗೆ ಹೆಚ್.ಸಿ.ಮಹದೇವಪ್ಪ ಪುಷ್ಪ ನಮನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಶ್ರೀ ಭುವನೇಶ್ವರಿ ತಾಯಿಯ ಮೆರವಣಿಗೆ ರಥಕ್ಕೆ ಚಾಲನೆ ನೀಡಿದರು.

ತಾಯಿ ಭುವನೇಶ್ವರಿಗೆ ಹೆಚ್.ಸಿ.ಮಹದೇವಪ್ಪ ಪುಷ್ಪ ನಮನ Read More