ಬಿಹಾರ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲ್ಲ-ಸಿದ್ದರಾಮಯ್ಯ

ಬಿಹಾರ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಹಾರ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲ್ಲ-ಸಿದ್ದರಾಮಯ್ಯ Read More

ಬಿಹಾರ ಚುನಾವಣೆ:ಎನ್ ಡಿ ಎ ಬಂದರೆನಿತೀಶ್ ಕುಮಾರ್ ಸಿಎಂ-ನಿತ್ಯಾನಂದ ರೈ

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಂತರ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗುವರು ಎಂದು ಕೇಂದ್ರ ಸಚಿವ ನಿತ್ಯಾನಂದ ರೈ ಹೇಳಿದ್ದಾರೆ.

ಬಿಹಾರ ಚುನಾವಣೆ:ಎನ್ ಡಿ ಎ ಬಂದರೆನಿತೀಶ್ ಕುಮಾರ್ ಸಿಎಂ-ನಿತ್ಯಾನಂದ ರೈ Read More