ಬೈಕ್ ಗೆ ಬಸ್ ಡಿಕ್ಕಿ:ಮೂವರು ಯುವಕರ ದು*ರ್ಮರಣ

ಹೊಳೆನರಸೀಪುರ ‌ಸಮೀಪ ಕೆ ಎಸ್ ಆರ್ ಟಿ ಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.

ಬೈಕ್ ಗೆ ಬಸ್ ಡಿಕ್ಕಿ:ಮೂವರು ಯುವಕರ ದು*ರ್ಮರಣ Read More

ಬೈಕ್ ನಿಂದ ಬಿದ್ದು ವ್ಯಕ್ತಿ ಸಾ*ವು:ಮತ್ತೊಬ್ಬ ಗಂಭೀರ

ಆಯತಪ್ಪಿ ಬೈಕ್ ನಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ
ತಾಲೂಕಿನ ಸತ್ತೇಗಾಲ ಗ್ರಾಮದ ಬೈಪಾಸ್ ನಲ್ಲಿ ನಡೆದಿದೆ.

ಬೈಕ್ ನಿಂದ ಬಿದ್ದು ವ್ಯಕ್ತಿ ಸಾ*ವು:ಮತ್ತೊಬ್ಬ ಗಂಭೀರ Read More

ಮದುವೆಗೆ‌ ಹೋಗುತ್ತಿದ್ದ ವೇಳೆಬಸ್ ಡಿಕ್ಕಿ: ಇಬ್ಬರ ದುರ್ಮರಣ

ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.

ಮದುವೆಗೆ‌ ಹೋಗುತ್ತಿದ್ದ ವೇಳೆಬಸ್ ಡಿಕ್ಕಿ: ಇಬ್ಬರ ದುರ್ಮರಣ Read More