
ಚಾಟಿ ಏಟು ಹಾಕಿಕೊಂಡು ವಿಶಿಷ್ಟ ಪ್ರತಿಭಟನೆ ನಡೆಸಿದ ಅಣ್ಣಾಮಲೈ
ಕೊಯಮತ್ತೂರಿನ ಕಾಲಪಟ್ಟಿ ರಸ್ತೆಯಲ್ಲಿರುವ ತಮ್ಮ ಮನೆಯ ಮುಂದೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮಗೆ ತಾವೇ ಚಾಟಿ ಏಟು ಕೊಟ್ಟುಕೊಂಡು ವಿಶಿಷ್ಟ ಪ್ರತಿಭಟಿಸಿದರು.
ಚಾಟಿ ಏಟು ಹಾಕಿಕೊಂಡು ವಿಶಿಷ್ಟ ಪ್ರತಿಭಟನೆ ನಡೆಸಿದ ಅಣ್ಣಾಮಲೈ Read More