ಬಿಜೆಪಿ ಎಸ್.ಟಿ. ಮೋರ್ಚಾದಿಂದ ವಾಲ್ಮೀಕಿ ಜಯಂತಿ ಆಚರಣೆ

ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರ ನಗರ ಮಂಡಲದ ಎಸ್.ಟಿ. ಮೋರ್ಚಾದಿಂದ ಶಾರದಾದೇವಿನಗರದ ನಮೋ ವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.

ಬಿಜೆಪಿ ಎಸ್.ಟಿ. ಮೋರ್ಚಾದಿಂದ ವಾಲ್ಮೀಕಿ ಜಯಂತಿ ಆಚರಣೆ Read More