ವಕ್ಸ್‌ ಕಾಯ್ದೆ ತಿದ್ದುಪಡಿ ದೇಶದ ಭದ್ರತೆ: ಹೇಮಾ ನಂದೀಶ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಂದು ದೇಶ ಒಂದೇ ಕಾನೂನು ಎಂಬ ಸಂದೇಶ ನೀಡುತ್ತಿರುವುದು ಐತಿಹಾಸಿಕ ನಿರ್ಧಾರ ಎಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾನಂದೀಶ್ ತಿಳಿಸಿದ್ದಾರೆ.

ವಕ್ಸ್‌ ಕಾಯ್ದೆ ತಿದ್ದುಪಡಿ ದೇಶದ ಭದ್ರತೆ: ಹೇಮಾ ನಂದೀಶ್ Read More

ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ತೀವ್ರ ಬೇಸರದಿಂದ ಬೆಂಗಳೂರಿನ ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ Read More

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ:ಬೆಲೆ ಏರಿಕೆ ಮೂಲಕ ಲೂಟಿ-ಅಶೋಕ್

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿಯಲ್ಲಿ ಪಕ್ಷದ ಶಾಸಕರು,ಮುಖಂಡರು,ಸಂಸದರು ಪಾಲ್ಗೊಂಡಿದ್ದರು.

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ:ಬೆಲೆ ಏರಿಕೆ ಮೂಲಕ ಲೂಟಿ-ಅಶೋಕ್ Read More

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಲ್ ನಾಗೇಂದ್ರ ಕಿಡಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂದು ಮೈಸೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ಎಲ್ ನಾಗೇಂದ್ರ ಕಿಡಿಕಾರಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಲ್ ನಾಗೇಂದ್ರ ಕಿಡಿ Read More

ಯತ್ನಾಳ್ ಹೊಸ ಪಕ್ಷ:ಯಡಿಯೂರಪ್ಪ ಓಲೈಕೆ ಬಿಡಲಿ-ಹೈಕಮಾಂಡ್ ಗೆ ಎಚ್ಚರಿಕೆ

ಬಿಜೆಪಿಯಿಂದ ನಾನು ಉಚ್ಛಾಟನೆಯಾಗಿಲ್ಲ,ಹೊರಗೂ ಬಂದಿಲ್ಲ,ಒಂದು ವೇಳೆ ಅವರಿಗೆ ಬುದ್ದಿ ಬಂದು ನನ್ನನ್ನ ಕರೆದರೆ ಇಲ್ಲೇ ಇರುತ್ತೇನೆ,ಇಲ್ಲದಿದ್ದರೆ ನನ್ನ ದಾರಿ ನೋಡಿಕೊಳ್ಳುತ್ತೇನೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಯತ್ನಾಳ್ ಹೊಸ ಪಕ್ಷ:ಯಡಿಯೂರಪ್ಪ ಓಲೈಕೆ ಬಿಡಲಿ-ಹೈಕಮಾಂಡ್ ಗೆ ಎಚ್ಚರಿಕೆ Read More

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಜಾರಿಗೊಳಿಸಿರುವ ಎಸ್ ಸಿ ಎಸ್ ಪಿ / ಟಿ ಎಸ್ ಪಿ ಯೋಜನೆಯ ಅನುದಾನ ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ Read More

ಶಿಕ್ಷಣದ ಹಕ್ಕು ಕಸಿಯುವ ರಾಜ್ಯ ಸರ್ಕಾರ: ಹೇಮಾ ನಂದೀಶ್

ರಾಜ್ಯ ಸರ್ಕಾರ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ಮೂಲಕ ಈ ಹಕ್ಕನ್ನು ಕಸಿಯುತ್ತಿದೆ ಎಂದು ಬಿಜೆಪಿ ಮೈಸೂರು ನಗರ ಉಪಾಧ್ಯಕ್ಷೆ ಹೇಮಾ ನಂದೀಶ್ ಟೀಕಿಸಿದ್ದಾರೆ.

ಶಿಕ್ಷಣದ ಹಕ್ಕು ಕಸಿಯುವ ರಾಜ್ಯ ಸರ್ಕಾರ: ಹೇಮಾ ನಂದೀಶ್ Read More

ಮೆಟ್ರೋ ಪ್ರಯಾಣ ದರ ಹೆಚ್ಚಳ:,ಸಿಎಂ‌ ಸಿದ್ದರಾಮಯ್ಯ ಸ್ಪಷ್ಟನೆ

ಮೆಟ್ರೋ ಪ್ರಯಾಣ ದರ ಹೆಚ್ಚಳ ವಿರೋಧಿಸುತ್ತಿರುವ ಬಿಜೆಪಿ ನಾಯಕರು ಸುಳ್ಳು ಮತ್ತು ತಿರುಚಿದ ಮಾಹಿತಿ ಬಳಸಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳ:,ಸಿಎಂ‌ ಸಿದ್ದರಾಮಯ್ಯ ಸ್ಪಷ್ಟನೆ Read More

ದೆಹಲಿಯಲ್ಲಿ ಈಗಿನಿಂದ ಅಭಿವೃದ್ಧಿ,ನಂಬಿಕೆಯ ಹೊಸ ಯುಗ ಆರಂಭ:ಅಮಿತ್ ಶಾ

ದೆಹಲಿಯಲ್ಲಿ ಈಗಿನಿಂದ ಅಭಿವೃದ್ಧಿ ಮತ್ತು ನಂಬಿಕೆಯ ಹೊಸ ಯುಗ ಆರಂಭವಾಗಿದೆ ಎಂದು ಕೇಂದ್ರ ಗೃಹ ಸಚಿವರು ಅಮಿತ್ ಶಾ ಹೇಳಿದ್ದಾರೆ.

ದೆಹಲಿಯಲ್ಲಿ ಈಗಿನಿಂದ ಅಭಿವೃದ್ಧಿ,ನಂಬಿಕೆಯ ಹೊಸ ಯುಗ ಆರಂಭ:ಅಮಿತ್ ಶಾ Read More

ಮೈಕ್ರೋ ಫೈನಾನ್ಸ್ ಹಾವಳಿ, ಕ್ರಮಕ್ಕೆ ಹೇಮಾ ನಂದೀಶ್ ಆಗ್ರಹ

ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಮಿತಿಮೀರಿದ್ದು,ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಹೇಮಾನಂದೀಶ್ ಒತ್ತಾಯಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಹಾವಳಿ, ಕ್ರಮಕ್ಕೆ ಹೇಮಾ ನಂದೀಶ್ ಆಗ್ರಹ Read More