
ಬಾಣಂತಿಯರ ಸರಣಿ ಸಾವು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಕ್ರಮ ಕೈಗೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಮೈಸೂರು ಜಿಲ್ಲಾ ಪಂಚಾಯತ್ ಬಳಿ ಬಿಜೆಪಿ ಮಹಿಳಾ ಮೋರ್ಚ ಪ್ರತಿಭಟನೆ ನಡೆಸಿತು.
ಬಾಣಂತಿಯರ ಸರಣಿ ಸಾವು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ Read More