
ಬ್ರಾಹ್ಮಣ ಮಹಾ ಸಮ್ಮೇಳನ ಪರಂಪರೆ, ಸಾಂಸ್ಕೃತಿಕ ಶ್ರೇಷ್ಠತೆಯನ್ನು ಪುನರುಜ್ಜೀವನ ಗೊಳಿಸುವ ಅವಕಾಶ ಒದಗಿಸಿದೆ:ರಾಜೀವ್
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ 50ನೇ ಸುವರ್ಣ ಸಂಭ್ರಮದ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶ್ವಾಮಿತ್ರ ಸಮ್ಮೇಳನಕ್ಕೆ ಮೈಸೂರಿನಿಂದ ವಿಪ್ರರು ತೆರಳಿದರು.
ಬ್ರಾಹ್ಮಣ ಮಹಾ ಸಮ್ಮೇಳನ ಪರಂಪರೆ, ಸಾಂಸ್ಕೃತಿಕ ಶ್ರೇಷ್ಠತೆಯನ್ನು ಪುನರುಜ್ಜೀವನ ಗೊಳಿಸುವ ಅವಕಾಶ ಒದಗಿಸಿದೆ:ರಾಜೀವ್ Read More