
ಕಾಶ್ಮೀರದಲ್ಲಿ ಉಗ್ರರ ದಾಳಿ: ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಶ್ರೀಧರಮೂರ್ತಿ ಖಂಡನೆ
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆಸಿರುವುದನ್ನು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಎಚ್ ಎನ್ ಶ್ರೀಧರರ್ಮೂರ್ತಿ ಖಂಡಿಸಿದ್ದಾರೆ.
ಕಾಶ್ಮೀರದಲ್ಲಿ ಉಗ್ರರ ದಾಳಿ: ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಶ್ರೀಧರಮೂರ್ತಿ ಖಂಡನೆ Read More