ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಾರ್ಯಕ್ರಮ ರೂಪಿಸಿದ್ದೇವೆ : ಸಿಎಂ

ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಸಜ್ಜುಗೊಳಿಸಿರುವ 135 ಸಂಚಾರಿ ಆರೋಗ್ಯ ಘಟಕ ಆ್ಯಂಬುಲೆನ್ಸ್ ವಾಹನಗಳನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.

ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಾರ್ಯಕ್ರಮ ರೂಪಿಸಿದ್ದೇವೆ : ಸಿಎಂ Read More