ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಖಚಿತ

ಬೆಂಗಳೂರು: ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ಖಚಿತವಾಗಿದೆ. ಸಿ.ಟಿ.ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿತ್ತು. ಆದರೆ, ಅದಕ್ಕೆ ಸಿ.ಟಿ.ರವಿ ನಿರಾಕರಿಸಿದ್ದರು. ಕೊನೆಗೆ ಡಿಪಿಎಆರ್‌ ನಿಂದ ಅಸಲಿ ವೀಡಿಯೋವನ್ನು …

ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಖಚಿತ Read More