
ಮಕ್ಕಳಿಗೆ ಪರಿಸರ ಸ್ನೇಹಿ ಜೇಡಿ ಮಣ್ಣಿನ ಗಣಪತಿ ತಯಾರಿಕೆ ಕಾರ್ಯಾಗಾರ
ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಮಕ್ಕಳಿಗೆ ಪರಿಸರ ಸ್ನೇಹಿ ಜೇಡಿ ಮಣ್ಣಿನ ಗಣಪತಿ ಕಾರ್ಯಾಗಾರ ವನ್ನು ಸೆ.3 ರಂದು ಹಮ್ಮಿಕೊಳ್ಳಲಾಗಿದೆ. ಮಂಚೆಗೌಡನ ಕೊಪ್ಪಲು ವೃತ್ತದಲ್ಲಿರುವಮಂಚೆಗೌಡನ ಕೊಪ್ಪಲುಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸೆ 3 ರಂದು ಬೆಳಗ್ಗೆ 10 ಗಂಟೆಗೆ ಕಲಾವಿದರಾದ ಆರ್ …
ಮಕ್ಕಳಿಗೆ ಪರಿಸರ ಸ್ನೇಹಿ ಜೇಡಿ ಮಣ್ಣಿನ ಗಣಪತಿ ತಯಾರಿಕೆ ಕಾರ್ಯಾಗಾರ Read More