ಪಾಂಡವಪುರ ಬಳಿ ನಾಲೆಗೆ ಕಾರು ಉರುಳಿದ ಪ್ರಕರಣ:ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಉರುಳಿದ ಘಟನೆಯಲ್ಲಿ ಮತ್ತೊಂದು ದೇಹ ಪತ್ತೆಯಾಗಿದೆ.

ಪಾಂಡವಪುರ ಬಳಿ ನಾಲೆಗೆ ಕಾರು ಉರುಳಿದ ಪ್ರಕರಣ:ಮೃತರ ಸಂಖ್ಯೆ ಮೂರಕ್ಕೆ ಏರಿಕೆ Read More