ಸಿ.ಸಿ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕಮಂಜುನಾಥ್ ಗುದ್ದಲಿ ಪೂಜೆ

ತಾಲೂಕಿನ ಸತ್ತೇಗಾಲ ಗ್ರಾಮದ ಸಿಎಂ ಸಮುದ್ರದ ಎಜೆ ಕಾಲೋನಿಯಲ್ಲಿ 50 ಲಕ್ಷ ರೂ ವೆಚ್ಚದ ಸಿ.ಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಹನೂರು ಶಾಸಕ ಎಂ.ಆರ್. ಮಂಜುನಾಥ್ ಗುದ್ದಲಿ ಪೂಜೆ ನೆರವೇರಿಸಿದರು.

ಸಿ.ಸಿ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕಮಂಜುನಾಥ್ ಗುದ್ದಲಿ ಪೂಜೆ Read More