ಕೇಂದ್ರ ವಿಮಾನ ಯಾನ ಖಾತೆ ಸಚಿವರ ಭೇಟಿ ಮಾಡಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿದರು.

ಕೇಂದ್ರ ವಿಮಾನ ಯಾನ ಖಾತೆ ಸಚಿವರ ಭೇಟಿ ಮಾಡಿದ ಸಿಎಂ Read More