ನವೆಂಬರ್ 3 ರಂದು 2018-19 ನೇ ಸಾಲಿನ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ:ಡಿಸಿ
ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಚಲನಚಿತ್ರೋತ್ಸವ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದ ಪೂರ್ವ ಭಾವಿ ಸಭೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಅವರ ನೇತೃತ್ವದಲ್ಲಿ ನಡೆಯಿತು.
ನವೆಂಬರ್ 3 ರಂದು 2018-19 ನೇ ಸಾಲಿನ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ:ಡಿಸಿ Read More