ದರ್ಶನ್ ಅಭಿಮಾನಿ ಬಳಗದಿಂದ ಸಂಕಷ್ಟ ಪರಿಹಾರಕ್ಕಾಗಿ ವಿಶೇಷ ಪೂಜೆ
ನೆಚ್ಚಿನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಎದುರಾಗಿರುವ ಸಂಕಷ್ಟಗಳು ದೂರವಾಗಲಿ ಎಂದು ಪ್ರಾರ್ಥಿಸಿ ದರ್ಶನ್ ಅಭಿಮಾನಿ ಬಳಗದವರು ಚಾಮುಂಡೇಶ್ವರಿಗೆ
ವಿಶೇಷ ಪೂಜೆ ಸಲ್ಲಿಸಿದ್ದಾರೆ.