ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಅರೆಸ್ಟ್
ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು
ಬಂಧಿಸಲಾಗಿದೆ.