ಬೇಡಿಕೆ ಈಡೇರಿಕೆಗೆ ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಮುಷ್ಕರ:ಶಾಸಕ ಶ್ರೀವತ್ಸ ಬೆಂಬಲ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಹಾನಗರ ಪಾಲಿಕೆ ಕಾಯಂ ಪೌರ ಕಾರ್ಮಿಕರು ಹಾಗೂ ಗುತ್ತಿಗೆ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದು ಶಾಸಕ ಟಿ.ಎಸ್ ಶ್ರೀವತ್ಸ ಬೆಂಬಲ ಸೂಚಿಸಿದರು.

ಬೇಡಿಕೆ ಈಡೇರಿಕೆಗೆ ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಮುಷ್ಕರ:ಶಾಸಕ ಶ್ರೀವತ್ಸ ಬೆಂಬಲ Read More