ವೈಎಸ್‌ಆರ್ ಸರ್ಕಾರದಲ್ಲಿ ತಿರುಪತಿ ಲಡ್ಡು ತಯಾರಿಸಲು ಪ್ರಾಣಿ ಕೊಬ್ಬು ಬಳಕೆ:ನಾಯ್ಡು

ಅಮರಾವತಿ: ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಹಾಲಿ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನವು ಪ್ರಸಾದವಾಗಿ …

ವೈಎಸ್‌ಆರ್ ಸರ್ಕಾರದಲ್ಲಿ ತಿರುಪತಿ ಲಡ್ಡು ತಯಾರಿಸಲು ಪ್ರಾಣಿ ಕೊಬ್ಬು ಬಳಕೆ:ನಾಯ್ಡು Read More