
ಸಿದ್ದರಾಮಯ್ಯ ರಾಜೀನಾಮೆಗೆ ಹೇಮಾ ನಂದೀಶ್ ಆಗ್ರಹ
ಮೈಸೂರು: ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ತಪ್ಪೆಸಗಿರುವುದು ಸಾಬೀತಾಗಿದೆ,ಹಾಗಾಗಿ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾ ನಂದೀಶ್ ಒತ್ತಾಯಿಸಿದ್ದಾರೆ ಅವರ ಪತ್ನಿ ಮುಡಾ ನಿವೇಶನಗಳನ್ನು ಹಿಂದಿರುಗಿಸಿರುವುದೇ ಇದಕ್ಕೆ ಸಾಕ್ಷಿ. …
ಸಿದ್ದರಾಮಯ್ಯ ರಾಜೀನಾಮೆಗೆ ಹೇಮಾ ನಂದೀಶ್ ಆಗ್ರಹ Read More